Tuesday, April 23, 2024
Homeತಾಜಾ ಸುದ್ದಿಪಿಎಫ್​ಐ ಬ್ಯಾನ್ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿ ವಜಾ: ಕೇಂದ್ರ ಸರ್ಕಾರದ ಆದೇಶ ಎತ್ತಿ ಹಿಡಿದ...

ಪಿಎಫ್​ಐ ಬ್ಯಾನ್ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿ ವಜಾ: ಕೇಂದ್ರ ಸರ್ಕಾರದ ಆದೇಶ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌

spot_img
- Advertisement -
- Advertisement -

ಬೆಂಗಳೂರು: ಪಿಎಫ್​ಐ ಬ್ಯಾನ್ ಪ್ರಶ್ನಿಸಿ ನಾಸೀರ್ ಅಲಿ ಎಂಬುವವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕೇಂದ್ರ ಸರ್ಕಾರದ ಪಿಎಫ್ಐ ನಿಷೇಧ ಆದೇಶವನ್ನು ಎತ್ತಿಹಿಡಿದಿದೆ.

 ಈ ಬಗ್ಗೆ ನ. 28 ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ತೀರ್ಪನ್ನು ನವೆಂಬರ್ 30ಕ್ಕೆ ಕಾಯ್ದಿರಿಸಿತ್ತು. ಇದೀಗ ಕರ್ನಾಟಕ ಹೈಕೋರ್ಟ್​ ಏಕಸದಸ್ಯ ಪೀಠ ನಾಸೀರ್ ಅಲಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದ್ದು, ಕೇಂದ್ರ ಸರ್ಕಾರ ಆದೇಶವನ್ನು ಎತ್ತಿಹಿಡಿದಿದೆ.

- Advertisement -
spot_img

Latest News

error: Content is protected !!