Saturday, May 18, 2024
Homeಕರಾವಳಿಮಂಜೇಶ್ವರ: ಮದ್ರಸಾಗೆ ತೆರಳುತ್ತಿದ್ದ ಬಾಲಕಿಯನ್ನು ಮೇಲಕ್ಕೆತ್ತಿ ಎಸೆದ ಯುವಕ: ಗಾಯಗೊಂಡ ಬಾಲಕಿ ಆಸ್ಪತ್ರೆಗೆ ದಾಖಲು

ಮಂಜೇಶ್ವರ: ಮದ್ರಸಾಗೆ ತೆರಳುತ್ತಿದ್ದ ಬಾಲಕಿಯನ್ನು ಮೇಲಕ್ಕೆತ್ತಿ ಎಸೆದ ಯುವಕ: ಗಾಯಗೊಂಡ ಬಾಲಕಿ ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಮಂಜೇಶ್ವರ: ಯುವಕನೊಬ್ಬ ಮದ್ರಸಾಗೆ ತೆರಳುತ್ತಿದ್ದ ಬಾಲಕಿಯನ್ನು ಮೇಲಕ್ಕೆತ್ತಿ ಎಸೆದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಆರೋಪಿಯನ್ನು ಮಂಜೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಜೇಶ್ವರ ಕುಂಜತ್ತೂರಿನ ಅಬೂಬಕ್ಕರ್ ಸಿದ್ದೀಕ್ (30) ಬಂಧಿತ ಆರೋಪಿ. ಘಟನೆಯಲ್ಲಿ ಗಾಯಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!