Monday, April 29, 2024
Homeಕರಾವಳಿಉಡುಪಿಪಡುಬಿದ್ರೆ: ನಿನ್ನೆ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಇಂದು ಸಾವು

ಪಡುಬಿದ್ರೆ: ನಿನ್ನೆ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಇಂದು ಸಾವು

spot_img
- Advertisement -
- Advertisement -

ಪಡುಬಿದ್ರೆ : ನಿನ್ನೆ ಬೈಕ್‌ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪಲಿಮಾರುನ ನಿವಾಸಿ ಖಲಂದರ್ ರಫೀಕ್ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ರಫೀಕ್ , ನಿನ್ನೆ ಮಧ್ಯಾಹ್ನ ಎರ್ಮಾಳು ಮಸೀದಿಯಿಂದ ಪಡುಬಿದ್ರೆಗೆ ತನ್ನ ಬೈಕ್ ನಲ್ಲಿ ಹೋಗುತ್ತಿದ್ದಾಗ ಟೆಂಪೋ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿತ್ತು. ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದ ಖಲಂದರ್ ರಫೀಕ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!