Saturday, June 28, 2025
Homeಕರಾವಳಿಉಡುಪಿಕೋಟ: ಯುವತಿ ಮನನೊಂದು ನೇಣು ಬಿಗಿದು ಆತ್ಮಹತ್ಯೆ !

ಕೋಟ: ಯುವತಿ ಮನನೊಂದು ನೇಣು ಬಿಗಿದು ಆತ್ಮಹತ್ಯೆ !

spot_img
- Advertisement -
- Advertisement -

ಕೋಟ: ಬ್ರಹ್ಮಾವರದ ಸ್ವಾತಿ ಎಂಬ ಯುವತಿ ಮನೆಯ ಸಮಸ್ಯೆಗಳಿಗೆ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ವಾತಿ ( 22 ) ಅವರು ಪದವಿ ಮುಗಿಸಿ ಎರಡು ತಿಂಗಳಿನಿಂದ ಬ್ರಹ್ಮಾವರದ ಮಿಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಯಾವುದೋ ಮನೆ ಸಮಸ್ಯೆಗೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!