Thursday, June 4, 2026
Homeಕರಾವಳಿಪುತ್ತೂರು: ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದ ಆರೋಪಿಯ ಬಂಧನ

ಪುತ್ತೂರು: ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು: ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದ ಆರೋಪಿಯನ್ನು ಬಂಧಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇಲ್ಲಿನ  ಬನ್ನೂರು ಗ್ರಾಮದ ಆನೆಮಜಲಿನಲ್ಲಿ 6.9 ಲಕ್ಷ ರೂ. ಮೌಲ್ಯದ 152 ಗ್ರಾಂ ಚಿನ್ನಾಭರಣ, 50 ಸಾವಿರ ರೂ. ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತಮಿಳುನಾಡು ಸೇಲಂ ನಿವಾಸಿ ಸಂತೋಷ್‌ ಬಂಧಿತ ಆರೋಪಿ.

ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!