- Advertisement -
- Advertisement -
ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಒಳಪಟ್ಟ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಆಂಜನೇಯ ಗುಡಿಯ ಅರ್ಚಕರು ನ. 3ರಂದು ರಾತ್ರಿ ಬಾಗಿಲು ಹಾಕಿ ತೆರಳಿದ್ದು, ನ. 4ರಂದು ಬೆಳಗ್ಗೆ ಬಂದು ನೋಡಿದಾಗ ಕಳ್ಳರು ನುಗ್ಗಿ ದೇವಸ್ಥಾನದಲ್ಲಿದ್ದ ಪೂಜೆ ಸಾಮಾಗ್ರಿಗಳು, ಸಿಸಿ ಕ್ಯಾಮರಾದ ವಸ್ತುಗಳು ಕಳ್ಳತನವಾಗಿರೋದು ಗೊತ್ತಾಗಿದೆ.
ಕಳವಾದ ಸೊತ್ತುಗಳ ಮೌಲ್ಯ 10 ಸಾವಿರ ರೂ. ಎಂದು ಅಂದಾಜಿಸಲಾಗಿದೆ.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಸುಬ್ರಹ್ಮಣ್ಯ ಠಾಣೆಗೆ ನೀಡಿದ್ದಾರೆ.
- Advertisement -