Tuesday, May 14, 2024
Homeಕರಾವಳಿಉಡುಪಿಕೋಟ: ಕಂಬಿಕಲ್ಲು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ

ಕೋಟ: ಕಂಬಿಕಲ್ಲು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ

spot_img
- Advertisement -
- Advertisement -

ಕೋಟ: ಕಕ್ಕುಂಜೆ ಗ್ರಾಮದ ಕಂಬಿಕಲ್ಲು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ಈ ಬಗ್ಗೆ ಕೋಟ ಠಾಣೆಯಲ್ಲಿ ದೂರು ದಾಖಲಾಗಿದೆ.

ಸೆ.8 ರಂದು ರಾತ್ರಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕೊಠಡಿಯಲ್ಲಿದ್ದ 6,000 ರೂ. ನಗದು ಹಾಗೂ ಕಾಣಿಕೆ ಹುಂಡಿಯ ಅಂದಾಜು 5000 ರೂ ನಗದು ಸಹಿತ 11,000 ರೂ ನಗದು ಕಳವು ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!