Tuesday, May 7, 2024
Homeಕರಾವಳಿಕಡಬ: ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಕಳ್ಳತನ ಮಾಡಿದ ಕಳ್ಳರು

ಕಡಬ: ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಕಳ್ಳತನ ಮಾಡಿದ ಕಳ್ಳರು

spot_img
- Advertisement -
- Advertisement -

ಕಡಬ: ಅಂಗಡಿಯೊಂದಕ್ಕೆ ನುಗ್ಗಿ ಕಳ್ಳರು ಲಕ್ಷಾಂತರ ರೂಪಾಯಿ ಕಳ್ಳತನ ಮಾಡಿರುವ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ.

ಇಸ್ಮಾಯಿಲ್ ಎಂಬವರ ಅಂಗಡಿಯ ಶೆಟರ್ ಮುರಿದು ಒಳ ನುಗ್ಗಿದ ಕಳ್ಳರು ಅಂಗಡಿಯಲ್ಲಿದ್ದ ನಾಲ್ಕೂವರೆ ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕಡಬ ಎಸ್ ಓ ಅಂಜನೇಯ ರೆಡ್ಡಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

- Advertisement -
spot_img

Latest News

error: Content is protected !!