- Advertisement -
![]()
- Advertisement -
ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಶ್ರೀಧರ್ ಭಟ್ ಬ್ರದರ್ಸ್ ಅಂಗಡಿಯ ಪಕ್ಕದಲ್ಲಿರುವ ಶ್ರೀಧರ್ ಭಟ್ ಜ್ಯುವೆಲ್ಲರ್ಸ್ ಅಂಗಡಿಗೆ ಕಳ್ಳರು ನುಗ್ಗಿದ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಜ್ಯುವೆಲ್ಲರ್ಸ್ ಅಂಗಡಿಯ ರೋಲಿಂಗ್ ಶೆಟರ್ ತೆಗೆದು ಒಳಗಿನ ಸ್ಲೈಡ್ ಗೇಟ್ ನ ಬೀಗ ಒಡೆದ ಕಳ್ಳರು ಒಳನುಗಿ ಚಿನ್ನಾಭರಣ, ಬೆಳ್ಳಿಯ ಸಾಮಾಗ್ರಿಯನ್ನು ಕಳವು ಮಾಡಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -


