- Advertisement -


- Advertisement -
ಸುಳ್ಯ: ಚೆಂಬು ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಿದ್ದಲಿಂಗು ಎನ್ (28), ರಘು (26 ) ಬಂಧಿತರು. ಆರೋಪಿಗಳನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳು ಮನೆಯಲ್ಲಿ ಯಾರು ಇಲ್ಲದ ಮನೆಗೆ ನುಗ್ಗಿ ಗೋದ್ರೇಜ್ ನಲ್ಲಿದ್ದ 120 ಗ್ರಾಂ ಚಿನ್ನಾಭರಣ, 15 ಸಾವಿರ ರೂ. ನಗದನ್ನು ದೋಚಿದ್ದರು.
- Advertisement -


