Friday, June 5, 2026
Homeಕರಾವಳಿಕಡಬ; ಕೋಡಿಂಬಾಳದ ದೈವಸ್ಥಾನದಲ್ಲಿ ಕಳ್ಳತನ

ಕಡಬ; ಕೋಡಿಂಬಾಳದ ದೈವಸ್ಥಾನದಲ್ಲಿ ಕಳ್ಳತನ

- Advertisement -
- Advertisement -

ಕಡಬ; ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಖದೀಮರು ಮತ್ತೆ ಕಳ್ಳತನ ಮಾಡಿದ್ದಾರೆ. ಈ ಹಿಂದೆ ಆಗಾಗ್ಗೆ ಕಳ್ಳತನ ನಡೆಯುತ್ತಿದ್ದ ಹಿನ್ನಲೆಯಲ್ಲಿ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರಾವನ್ನು ಆಡಳಿತ ಮಂಡಳಿ ಆಳವಡಿಸಿತ್ತು.

ಇದೀಗ ಮತ್ತೆ ಕಳ್ಳತನ ನಡೆದಿದ್ದು, ಈ ಬಾರಿ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!