Monday, April 29, 2024
Homeಕರಾವಳಿಸುಳ್ಯ; ಜಾಲ್ಸೂರಿನಲ್ಲಿ ಇಂದು ಮಟ ಮಟ ಮಧ್ಯಾಹ್ನವೇ ಮನೆಗೆ ನುಗ್ಗಿ ಕಳ್ಳತನ

ಸುಳ್ಯ; ಜಾಲ್ಸೂರಿನಲ್ಲಿ ಇಂದು ಮಟ ಮಟ ಮಧ್ಯಾಹ್ನವೇ ಮನೆಗೆ ನುಗ್ಗಿ ಕಳ್ಳತನ

spot_img
- Advertisement -
- Advertisement -

ಸುಳ್ಯ; ಮಟ ಮಟ ಮಧ್ಯಾಹ್ನವೇ ಮನೆಗೆ ನುಗ್ಗಿ ಕಳ್ಳರು ಕಳ್ಳತನ ಮಾಡಿರುವ ಘಟನೆ ಜಾಲ್ಸೂರಿನಲ್ಲಿ ಇಂದು ನಡೆದಿದೆ.

ವಸಂತ್ ರೈ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯವರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಯ ಹಿಂಬಾಗಿಲಿನಿಂದ ಬಂದ ಕಳ್ಳರು 5 ಪವನ್ ಚಿನ್ನ ಮತ್ತು 10 ಸಾವಿರ ನಗದು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.

ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೆಯವರು ಮನೆಗೆ ಊಟಕ್ಕೆ ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ.ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಸ್ಥಳಕ್ಕೆ ಬಂದು ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬಿಸಿದ್ದಾರೆ.

- Advertisement -
spot_img

Latest News

error: Content is protected !!