Thursday, June 4, 2026
Homeಕರಾವಳಿಸುಳ್ಯ;ಗುತ್ತಿಗಾರಿನಲ್ಲಿ ಹಲವು ಅಂಗಡಿಗಳಲ್ಲಿ ಕೈಚಳಕ ತೋರಿಸಿದ ಕಳ್ಳರು

ಸುಳ್ಯ;ಗುತ್ತಿಗಾರಿನಲ್ಲಿ ಹಲವು ಅಂಗಡಿಗಳಲ್ಲಿ ಕೈಚಳಕ ತೋರಿಸಿದ ಕಳ್ಳರು

- Advertisement -
- Advertisement -

ಸುಳ್ಯ;ಗುತ್ತಿಗಾರಿನಲ್ಲಿ ಹಲವು ಅಂಗಡಿಗಳಲ್ಲಿ ಕಳ್ಳರು ಕೈಚಳಕ ತೋರಿಸಿದ ಘಟನೆ ನಡೆದಿದೆ. ಜ.13 ಸೋಮವಾರ ಮಧ್ಯರಾತ್ರಿ ನಡೆದಿದೆ.

ಗುತ್ತಿಗಾರು ಬಸ್ ನಿಲ್ದಾಣದ ಮುಂಭಾಗದ ತರಕಾರಿ ಅಂಗಡಿ, ಪಕ್ಕದ ಕಟ್ಲೇರಿ ಅಂಗಡಿ, ಮೇಲಿನ ಪೇಟೆಯ ಮುತ್ತಪ್ಪ ನಗರದ ಗುಡಿಯ ಕಾಣಿಕೆ ಹುಂಡಿಗೆ ಕಳ್ಳರು ಕನ್ನ ಹಾಕಿದ್ದಾರೆ ಎನ್ನಲಾಗಿದೆ.ಅಂಗಡಿಗಳಿಂದ ನಗ- ನಗದು ಕಳವುಗೈದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

- Advertisement -

Latest News

error: Content is protected !!