Monday, June 8, 2026
Homeತಾಜಾ ಸುದ್ದಿಮಾಜಿ ಸಚಿವೆ, ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ: ಅಪಾರ ಪ್ರಮಾಣದ ವಸ್ತು ಮತ್ತು ಹಣ ಕದ್ದಿರುವ...

ಮಾಜಿ ಸಚಿವೆ, ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ: ಅಪಾರ ಪ್ರಮಾಣದ ವಸ್ತು ಮತ್ತು ಹಣ ಕದ್ದಿರುವ ಶಂಕೆ

- Advertisement -
- Advertisement -

ಬಾಗಲಕೋಟೆ: ಮಾಜಿ ಸಚಿವೆ, ನಟಿ ಉಮಾಶ್ರೀ ಅವರ ಮನೆಗೆ ನುಗ್ಗಿರುವ ಚಿನ್ನ, ಬೆಳ್ಳಿ ಹಾಗೂ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾ ನಗರದಲ್ಲಿ ನಡೆದಿದೆ.

ಮನೆಯ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ದೌಡಾಯಿಸಿದ ಸಿಪಿಐ ಕರುಣೇಸಿಗೌಡ ಮತ್ತು ಪಿಎಸ್‌ಐ ವಿಜಯಕುಮಾರ ಕಾಂಬಳೆ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

- Advertisement -

Latest News

error: Content is protected !!