Thursday, June 4, 2026
Homeಕರಾವಳಿಉಡುಪಿಮಲ್ಪೆ: ಮನೆ ಬೀಗ ಮುರಿದು ಕಳ್ಳತನ: ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿ  

ಮಲ್ಪೆ: ಮನೆ ಬೀಗ ಮುರಿದು ಕಳ್ಳತನ: ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿ  

- Advertisement -
- Advertisement -

ಮಲ್ಪೆ: ಮನೆ ಬೀಗ ಮುರಿದು ಹಣ ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ಇಲ್ಲಿಯ ನಾರಾಯಣಗುರು ಮಂದಿರದ ಬಳಿ ಸತೀಶ್ ಪೈ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.

ಸುಮಾರು 2.5 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು 10 ಸಾವಿರ ರೂ. ನಗದು ಕಳ್ಲತನವಾಗಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!