Monday, June 8, 2026
Homeಕರಾವಳಿಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕನ್ನ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕನ್ನ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

- Advertisement -
- Advertisement -

ಬಂಟ್ವಾಳ : ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು ಕಳ್ಳರು ಕೈಚಳಕ ತೋರಿಸಿದ್ದು,ನಗದು, ಚಿನ್ನಾಭರಣ ಎಗರಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ತುಂಬೆ ಗ್ರಾಮದ ರಾಮಲ್ ಕಟ್ಟೆ ನಿವಾಸಿ ಮೈಮುನಾ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಸುಮಾರು 8.70 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 47 ಸಾವಿರ ರೂಪಾಯಿ ಹಣ , ಹಾಗೂ ಇನ್ನಿತರ ಬೆಲೆಬಾಳುವ ವಸ್ತುಗಳು ಕಳುವಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಬಂಟ್ವಾಳ ನಗರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!