Monday, May 20, 2024
Homeಅಪರಾಧಮಂಗಳೂರು: ಆಯುಧಗಳನ್ನು ಝಳಪಿಸುತ್ತಾ ಮೂರು ದನಗಳ ಕಳ್ಳತನ..!

ಮಂಗಳೂರು: ಆಯುಧಗಳನ್ನು ಝಳಪಿಸುತ್ತಾ ಮೂರು ದನಗಳ ಕಳ್ಳತನ..!

spot_img
- Advertisement -
- Advertisement -

ಮಂಗಳೂರು: ಗೋಕಳ್ಳರ ಅಟ್ಟಹಾಸ ದಿನದಿಂದ ದಿನಕ್ಕೆ ಮುಂದುವರಿಯುತ್ತಲೇ ಇದ್ದು, ಶುಕ್ರವಾರದಂದು ನಸುಕಿನ ಜಾವ ನಾಲ್ಕು ಗಂಟೆ ವೇಳೆಗೆ ಗೋಲ್ಡ್ ಫಿಂಚ್ ಮುಂಭಾಗದಲ್ಲಿ ಆಯುಧಗಳನ್ನು ಝಳಪಿಸುತ್ತಾ 3 ದನಗಳನ್ನು ಕದ್ದೊಯ್ದ ಘಟನೆ ಬಂಗ್ರಕೂಳೂರು ಎಂಬಲ್ಲಿ ನಡೆದಿದೆ.

ಕಪ್ಪು ಬಣ್ಣದ ಸ್ಕಾರ್ಪಿಯೋ ಒಂದರಲ್ಲಿ ಬಂದ ಗೋಕಳ್ಳರು ಆಯುಧಗಳನ್ನು ಝಲಪಿಸುತ್ತಾ ಗೋವುಗಳನ್ನು ಕದ್ದೊಯ್ದಿದ್ದಾರೆ ಎನ್ನಲಾಗಿದೆ. ಈ ಘಟನೆಯನ್ನು ವಿಹಿಂಪ ಬಜರಂಗದಳ ಕಾವೂರು ಪ್ರಖಂಡವು ತೀವ್ರವಾಗಿ ಖಂಡಿಸಿದ್ದು, ಘಟನೆಯ ಹಿಂದೆ ದೊಡ್ಡ ಜಾಲವೇ ಕಾರ್ಯಾಚರಿಸುತ್ತಿರುವ ಶಂಕೆ ಹಿನ್ನೆಲೆ ಪೊಲೀಸ್ ಇಲಾಖೆ ತನಿಖೆ ನಡೆಸಿ ಅಪರಾಧಿಗಳನ್ನು ಬಂಧಿಸಿ ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!