Sunday, June 7, 2026
Homeತಾಜಾ ಸುದ್ದಿನಾಳೆಯಿಂದ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆ, ಹಿಜಾಬ್ ವಿವಾದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೆ ಪರೀಕ್ಷೆ...

ನಾಳೆಯಿಂದ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆ, ಹಿಜಾಬ್ ವಿವಾದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೆ ಪರೀಕ್ಷೆ ಬರೆಯಲು ಅನುಮತಿ ಇಲ್ಲ !

- Advertisement -
- Advertisement -

ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿದ್ದು , ಹಿಜಾಬ್ ವಿವಾದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ , ಅದರಂತೆ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ .

ಈ ಹಿನ್ನೆಲೆಯಲ್ಲಿ ಹಿಜಾಬ್ ವಿವಾದದಿಂದ ಪ್ರಾಯೋಗಿಕ ಪರೀಕ್ಷೆಗೆ ಗೈರಾದರೆ ವಿದ್ಯಾರ್ಥಿನಿಯರಿಗೆ ಸಂಕಷ್ಟ ಎದುರಾಗಲಿದೆ .

- Advertisement -

Latest News

error: Content is protected !!