Saturday, June 6, 2026
Homeತಾಜಾ ಸುದ್ದಿಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಮ್ಯಾಚ್ ಫಿಕ್ಸಿಂಗ್ ಆಗಿಲ್ಲ: ಡಿಕೆಶಿ

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಮ್ಯಾಚ್ ಫಿಕ್ಸಿಂಗ್ ಆಗಿಲ್ಲ: ಡಿಕೆಶಿ

- Advertisement -
- Advertisement -

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಮ್ಯಾಚ್ ಫಿಕ್ಸಿಂಗ್ ಆಗಿಲ್ಲ, ಈ ಬಾರಿ ಚುನಾವಣೆಯಲ್ಲಿ ಶೇ.95 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಸಿಗೋದು ಖಚಿತ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನನ್ನ ಅಧ್ಯಕ್ಷತೆಯಲ್ಲಿ ಒಳ ಒಪ್ಪಂದಕ್ಕೆ ಅವಕಾಶ ನೀಡಲ್ಲ. ಟಿಕೆಟ್‌ಗಾಗಿ ಕಾಂಗ್ರೆಸ್ ನಲ್ಲಿ ಯಾವುದೇ ಕಿತ್ತಾಟ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!