Thursday, April 25, 2024
Homeಇತರಬೈಕ್-ಕಾರುಗಳಲ್ಲಿ ಏಕಾಂಗಿಯಾಗಿ ಸಂಚರಿಸುವವರಿಗೆ ಇನ್ಮೇಲೆ ಮಾಸ್ಕ್ ಬೇಕಾಗಿಲ್ಲ

ಬೈಕ್-ಕಾರುಗಳಲ್ಲಿ ಏಕಾಂಗಿಯಾಗಿ ಸಂಚರಿಸುವವರಿಗೆ ಇನ್ಮೇಲೆ ಮಾಸ್ಕ್ ಬೇಕಾಗಿಲ್ಲ

spot_img
- Advertisement -
- Advertisement -

ಬೆಂಗಳೂರು : ಮಾಸ್ಕ್ ಕಡ್ಡಾಯದಲ್ಲಿ ಬಿಬಿಎಂಪಿ ಸ್ವಲ್ಪ ರಿಲ್ಯಾಕ್ಸ್ ನೀಡಿದೆ. ಮಾಸ್ಕ್ ಅಳವಡಿಕೆ ನೀತಿಯನ್ನು ಸಡಿಲಿಸುವಂತೆ ಸಾರ್ವಜನಿಕರು ಮಾಡಿಕೊಂಡ ಮನವಿ ಮೇರೆಗೆ ಬಿಬಿಎಂಪಿ ಈ ತೀರ್ಮಾನ ಕೈಗೊಂಡಿದೆ.

ಬೈಕ್ ಮತ್ತು ಕಾರುಗಳಲ್ಲಿ ಏಕಾಂಗಿಯಾಗಿ ಸಂಚರಿಸುವವರಿಗೆ ಮಾಸ್ಕ್ ಇನ್ಮುಂದೆ ಕಡ್ಡಾಯವಿಲ್ಲ. ಆದರೆ ಹಿಂಬದಿ ಸವಾರ ಮತ್ತು ಕಾರಿನಲ್ಲಿ ಇತರ ಪ್ರಯಾಣಿಕರಿದ್ದಾಗ ಮಾತ್ರ ಮಾಸ್ಕ್ ಅಳವಡಿಸಿಕೊಳ್ಳಬೇಕು.

ಆದರೆ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದೆ.

- Advertisement -
spot_img

Latest News

error: Content is protected !!