Wednesday, June 24, 2026
Homeಕರಾವಳಿಮಂಗಳೂರುಮಾರ್ಚ್‌ 2 ಮತ್ತು 3ರಂದು  ಚಂದ್ರಗ್ರಹಣ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಹಾಗೂ...

ಮಾರ್ಚ್‌ 2 ಮತ್ತು 3ರಂದು  ಚಂದ್ರಗ್ರಹಣ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಹಾಗೂ ಸೇವೆಯಲ್ಲಿ ವ್ಯತ್ಯಯ

- Advertisement -
- Advertisement -

ಸುಬ್ರಮಣ್ಯ; ಮಾರ್ಚ್‌ 2 ಮತ್ತು 3ರಂದು  ಚಂದ್ರಗ್ರಹಣ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಹಾಗೂ ಸೇವೆಯಲ್ಲಿ ವ್ಯತ್ಯಯವಾಗಲಿದೆ.


ಮಾರ್ಚ್‌ 2 ಮತ್ತು 3ರಂದು ಸರ್ಪಸಂಸ್ಕಾರ ಪೂಜೆ ನಡೆಯುವುದಿಲ್ಲ. 3ರಂದು ಯಾವುದೇ ಸೇವೆಗಳು ಇರುವುದಿಲ್ಲ. ಅಂದು ಮಧ್ಯಾಹ್ನದ ಮಹಾಪೂಜೆ ಬೆಳಿಗ್ಗೆ 8ಕ್ಕೆ ನಡೆಯಲಿದೆ. 9 ಗಂಟೆಯ ಬಳಿಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಬೆಳಿಗ್ಗೆಯ ಉಪಾಹಾರ 9 ಗಂಟೆವರೆಗೆ ಸಿಗಲಿದೆ. ಮಧ್ಯಾಹ್ನ ಭೋಜನ ವ್ಯವಸ್ಥೆ ಇರುವುದಿಲ್ಲ. ಸಂಜೆ 7ರ ನಂತರ ದೇವರ ಮಹಾಪೂಜೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!