Thursday, July 23, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಉಜಿರೆಯ ಖಾಸಗಿ ಹೋಟೆಲ್ ಹಾಗೂ ಲಾಡ್ಜ್ ಗೆ ಚಿನ್ನಯ್ಯನನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು

ಬೆಳ್ತಂಗಡಿ: ಉಜಿರೆಯ ಖಾಸಗಿ ಹೋಟೆಲ್ ಹಾಗೂ ಲಾಡ್ಜ್ ಗೆ ಚಿನ್ನಯ್ಯನನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು

- Advertisement -
- Advertisement -

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.1 ರಂದು ಸಂಜೆ 7 ಗಂಟೆಗೆ ಉಜಿರೆ – ಚಾರ್ಮಾಡಿ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ಹಾಗೂ ಲಾಡ್ಜ್ ಗೆ ಕರೆದುಕೊಂಡು ಬಂದು ಎಸ್.ಐ.ಟಿ ಅಧಿಕಾರಿಗಳು ಮಹಜರು ನಡೆಸುತ್ತಿದ್ದಾರೆ.

ಚಿನ್ನಯ್ಯ ಈ ಹೊಟೇಲ್ ನಲ್ಲಿ ಒಂದು ದಿನ ವಾಸ್ತವ್ಯ ಮಾಡಿದ್ದರಿಂದ ಈ ಹೊಟೇಲ್ ಗೆ ಚಿನ್ನಯ್ಯನನ್ನು  ಕರೆದುಕೊಂಡು ಎಫ್ಎಸ್ಎಲ್ ವಿಭಾಗದ ಸೋಕೊ ಸಿಬ್ಬಂದಿಗಳ ಜೊತೆ ಮಹಜರು ಕಾರ್ಯ ನಡೆಸುತ್ತಿದ್ದಾರೆ‌.

- Advertisement -

Latest News

error: Content is protected !!