Wednesday, July 15, 2026
Homeಕರಾವಳಿಮಂಗಳೂರು: ಬಿಗ್‌ ಬಾಸ್‌ ಸ್ಪರ್ಧಿ ರೂಪೇಶ್‌ ಶೆಟ್ಟಿಗೆ ಬೆದರಿಕೆ: ದೂರು ದಾಖಲು

ಮಂಗಳೂರು: ಬಿಗ್‌ ಬಾಸ್‌ ಸ್ಪರ್ಧಿ ರೂಪೇಶ್‌ ಶೆಟ್ಟಿಗೆ ಬೆದರಿಕೆ: ದೂರು ದಾಖಲು

- Advertisement -
- Advertisement -

ಮಂಗಳೂರು: ಬಿಗ್‌ ಬಾಸ್‌ ಸ್ಪರ್ಧಿ ರೂಪೇಶ್‌ ಶೆಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲಾಗಿದೆ.

ರೂಪೇಶ್‌ ಶೆಟ್ಟಿ ಬಿಗ್‌ ಬಾಸ್‌ ನಲ್ಲಿ ನೀಡಿರುವ ಕೆಲವು ಹೇಳಿಕೆಗಳನ್ನು ವಿರೋಧಿಸಿ ಸೋಶಿಯಲ್‌ ಮೀಡಿಯಾದಲ್ಲಿ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆಂದು ರೂಪೇಶ್‌ ಶೆಟ್ಟಿ ಕುಟುಂಬದ ಸದಸ್ಯರು ದೂರು ನೀಡಿದ್ದಾರೆ.

ಸೆನ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!