Wednesday, June 3, 2026
Homeಕರಾವಳಿವಿಟ್ಲ: ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ ಆರೋಪ; ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ವಿಟ್ಲ: ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ ಆರೋಪ; ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ವಿಟ್ಲ: ಅಪ್ರಾಪ್ತೆ ಮೇಲೆ ಮೂವರು ಅತ್ಯಾಚಾರ ಆರೋಪದಡಿ ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ, ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ, ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ ಬಂಧಿತರು.

ಅಕ್ಷಯ್ ಬೆರಿಪದವಿನಲ್ಲಿ ಅಣ್ಣನ ಮನೆಯಲ್ಲಿದ್ದುಕೊಂಡು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದ. ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಬಾಲಕಿಯ ಪೋಷಕರು ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪೊಕ್ಸೋ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಯುವತಿ ನೀಡಿದ ಮಾಹಿತಿಯಂತೆ ಮೂರು ಮಂದಿಯನ್ನು ಬಂಧಿಸಲಾಗಿದೆ.

- Advertisement -

Latest News

error: Content is protected !!