Wednesday, July 15, 2026
Homeಕರಾವಳಿಉಡುಪಿಬೈಂದೂರು ಬ್ಯಾಂಕ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್, ಮೂರು ಬ್ಯಾಂಕುಗಳು ಸೀಲ್ ಡೌನ್

ಬೈಂದೂರು ಬ್ಯಾಂಕ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್, ಮೂರು ಬ್ಯಾಂಕುಗಳು ಸೀಲ್ ಡೌನ್

- Advertisement -
- Advertisement -

ಬೈಂದೂರು : ಬ್ಯಾಂಕ್ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟದೆ. ಈ ಹಿನ್ನೆಲೆಯಲ್ಲಿ ಬೈಂದೂರಿನ ಮೂರು ರಾಷ್ಟ್ರೀಕೃತ ಬ್ಯಾಂಕುಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಬೈಂದೂರಿನ ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಹಾಗೂ ವಿಜಯಾ ಬ್ಯಾಂಕ್ ನ್ನು ಸೀಲ್ ಡೌನ್ ಮಾಡಲಾಗಿದೆ.

ಇಲ್ಲಿನ ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಕೆನರಾ ಬ್ಯಾಂಕ್ ಈಗಾಗಲೆ ಶೀಲ್ ಡೌನ್ ಆಗಿದ್ದು ಇಂದು ಮತ್ತೊಬ್ಬ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಧೃಡಪಟ್ಟಿದೆ.ಸದ್ಯ ಬ್ಯಾಂಕ್ ವ್ಯವಹಾರಗಳನ್ನು ಮೂರು ದಿನ ಸ್ಥಗಿತಗೊಳಿಸಲಾಗಿದೆ.

- Advertisement -

Latest News

error: Content is protected !!