Friday, June 5, 2026
Homeತಾಜಾ ಸುದ್ದಿಬೆಂಗಳೂರಿನ ಪ್ರತಿಷ್ಟಿತ ಶಾಲೆಯ ಮೂವರು ಶಾಲಾ ಬಾಲಕಿಯರು ನಾಪತ್ತೆ

ಬೆಂಗಳೂರಿನ ಪ್ರತಿಷ್ಟಿತ ಶಾಲೆಯ ಮೂವರು ಶಾಲಾ ಬಾಲಕಿಯರು ನಾಪತ್ತೆ

- Advertisement -
- Advertisement -

ಬೆಂಗಳೂರು : ಬೆಂಗಳೂರಿನ ಸೇಂಟ್ ಜೋಸೆಫ್ ಕಾನ್ವೆಂಟ್ ಹೈ ಪ್ರೈಮರಿ ಶಾಲೆಯಿಂದ ಮೂವರು ಬಾಲಕಿಯರು ನಾಪತ್ತೆಯಾಗಿರುವ ಘಟನೆ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೆಪ್ಟೆಂಬರ್ 6 ರಂದು ಮೂವರು ಬಾಲಕಿಯರು ನಾಪತ್ತೆಯಾಗಿದ್ದು, ಪೋಷಕರು ಪುಲಕೇಶಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶಕ್ತೇಶ್ವರಿ (15), ವರುಣಿಕಾ (16), ನಂದಿನಿ (15) ನಾಪತ್ತೆಯಾಗಿರುವ ಬಾಲಕಿಯರು. ಮಕ್ಕಳ ಬಗ್ಗೆ ಕೇಳಿದ್ರೆ ಆಡಳಿತ ಮಂಡಳಿಯವರು ಸರಿಯಾಗಿ ಹೇಳುತ್ತಿಲ್ಲ ಎಂದು ಶಾಲಾ ಆಡಳಿತ ಮಂಡಳಿ ವಿರುದ್ಧ  ಪೋಷಕರು ದೂರು ನೀಡಿದ್ದಾರೆ.

- Advertisement -

Latest News

error: Content is protected !!