Friday, June 5, 2026
Homeಕರಾವಳಿಕುಂದಾಪುರ: ಸರ್ಕಾರಿ ಬಸ್‌ಗೆ ಹಿಂಬದಿಯಿಂದ ಬಂದ ಖಾಸಗಿ ಬಸ್‌ ಡಿಕ್ಕಿ: ಮೂವರು ಪ್ರಯಾಣಿಕರಿಗೆ ಗಾಯ

ಕುಂದಾಪುರ: ಸರ್ಕಾರಿ ಬಸ್‌ಗೆ ಹಿಂಬದಿಯಿಂದ ಬಂದ ಖಾಸಗಿ ಬಸ್‌ ಡಿಕ್ಕಿ: ಮೂವರು ಪ್ರಯಾಣಿಕರಿಗೆ ಗಾಯ

- Advertisement -
- Advertisement -

ಕುಂದಾಪುರ: ಸರ್ಕಾರಿ ಬಸ್‌ಗೆ ಹಿಂಬದಿಯಿಂದ ಬಂದ ಖಾಸಗಿ ಬಸ್‌ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಕುಂದಾಪುರದ ತಲ್ಲೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಸರ್ಕಾರಿ ಬಸ್‌ ಹೆದ್ದಾರಿಯಲ್ಲಿ ಯೂಟರ್ನ್‌ ತೆಗೆದುಕೊಳ್ತಿದ್ದ ವೇಳೆ ಹಿಂಬದಿಯಿಂದ ಬಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ. ಪರಿಣಾಮ ಖಾಸಗಿ ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಕುಂದಾಪುರ ಸಂಚಾರೀ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!