Wednesday, May 15, 2024
Homeಕರಾವಳಿಬೈಂದೂರಿನಲ್ಲಿ ಅಕ್ರಮ ದನ ಸಾಗಾಟ- ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಬೈಂದೂರಿನಲ್ಲಿ ಅಕ್ರಮ ದನ ಸಾಗಾಟ- ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

spot_img
- Advertisement -
- Advertisement -

ಬೈಂದೂರು: ಇಲ್ಲಿನ ಶಿರೂರು ಟೋಲ್‌ಗೇಟ್ ಬಳಿ ಅಕಮ್ರವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದು,ಈ ಕುರಿತು ಭಟ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಓರ್ವ ಆರೋಪಿ ಪರಾರಿಯಾಗಿದ್ದಾನೆ.

ವಾಹನದಲ್ಲಿ 9 ದನಗಳನ್ನು ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಭಟ್ಕಳ ಗ್ರಾಮೀಣ ಠಾಣಾಧಿಕಾರಿ ಭರತ್‌ಕುಮಾರ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆಗಿಳಿದು ಆರೋಪಿಗಳನ್ನು ವಶಪಡಿಸಿಕೊಂಡರು.  

- Advertisement -
spot_img

Latest News

error: Content is protected !!