Saturday, June 6, 2026
Homeತಾಜಾ ಸುದ್ದಿಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಭಯೋತ್ಪಾದಕ ದಾಳಿ: ಮೂವರು ಸೈನಿಕರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಭಯೋತ್ಪಾದಕ ದಾಳಿ: ಮೂವರು ಸೈನಿಕರು ಹುತಾತ್ಮ

- Advertisement -
- Advertisement -

ಜಮ್ಮು-ಕಾಶ್ಮೀರ: ಇಲ್ಲಿನ ರಜೌರಿ ಸೇನಾ ಶಿಬಿರದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಇಬ್ಬರಿಗೆ ಗಾಯವಾಗಿದೆ.

ರಜೌರಿಯಿಂದ 25 ಕಿ.ಮೀ ದೂರದಲ್ಲಿರುವ ಸೇನಾ ನೆಲೆಯೊಂದರ ಮೇಲೆ ಇಬ್ಬರು ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.  ಘಟನೆಯಲ್ಲಿ ಇಬ್ಬರೂ ಭಯೋತ್ಪಾದಕರನ್ನು ಸಾಯಿಸಿದ್ದು, ಮತ್ತು ಮೂವರು ಭಾರತೀಯ ಸೈನಿಕರು ಹುತ್ಮಾತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!