- Advertisement -


- Advertisement -
ಬೆಳ್ತಂಗಡಿ ; ಉಜಿರೆ ಎಸ್. ಡಿ.ಎಂ ಕ್ರೀಡಾಂಗಣದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದ್ದು ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
- Advertisement -


