Thursday, April 18, 2024
Homeಕರಾವಳಿಉಡುಪಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 3 ಹೊಸ ಕೋವಿಡ್ ಪ್ರಕರಣಗಳು ಪತ್ತೆ : ಉಡುಪಿ ಜಿಲ್ಲೆಯಲ್ಲಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 3 ಹೊಸ ಕೋವಿಡ್ ಪ್ರಕರಣಗಳು ಪತ್ತೆ : ಉಡುಪಿ ಜಿಲ್ಲೆಯಲ್ಲಿ ‌ಶೂನ್ಯ ಪ್ರಕರಣ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 181 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂರು ಹೊಸ ಪ್ರಕರಣಗಳು ಪತ್ತೆಯಾಗಿದ್ದರೆ, ಉಡುಪಿ ಜಿಲ್ಲೆಯಲ್ಲಿ ಯಾವುದೇ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಒಟ್ಟು 7 ಸಕ್ರೀಯ ಪ್ರಕರಣಗಳಿದ್ದರೆ, ಉಡುಪಿ ಜಿಲ್ಲೆಯಲ್ಲಿ 3 ಸಕ್ರೀಯ ಪ್ರಕರಣಗಳು ಇವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಒಟ್ಟು 15,759 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.

- Advertisement -
spot_img

Latest News

error: Content is protected !!