Saturday, June 6, 2026
Homeಕರಾವಳಿಕಾರ್ಕಳದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

ಕಾರ್ಕಳದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

- Advertisement -
- Advertisement -

ಕಾರ್ಕಳ: ಸಿಡಿಲು ಬಡಿದು ಯುವಕನೋಬ್ಬ ಸಾವನ್ನಪ್ಪಿರುವ ಘಟನೆ ಕಾರ್ಕಳ ತಾಲೂಕು ನೂರಾಲ್‌ಬೆಟ್ಟು ಗ್ರಾಮದಲ್ಲಿ ನಡೆದಿದೆ. ಜಾಣಮನೆ ಜಿಗೀಶ್‌ ಜೈನ್‌ (41) ಎಂಬವರು ಮೃತ ದುರ್ದೈವಿ.

ನಿನ್ನೆ ಸಂಜೆ ಜಿಗೀಶ್‌ ಅವರು ಮನೆಯಲ್ಲಿದ್ದ ಸಂದರ್ಭ ಸಿಡಿಲು ಬಡಿದಿದೆ. ಪರಿಣಾಮ ಅವರು ಅಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.

- Advertisement -

Latest News

error: Content is protected !!