Sunday, June 28, 2026
Homeಕರಾವಳಿಬೆಳ್ತಂಗಡಿ : ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

ಬೆಳ್ತಂಗಡಿ : ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

- Advertisement -
- Advertisement -

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಎಸಿ ಆದೇಶ ಹೊರಡಿಸಿದ್ದರು. ಈ ಆದೇಶದ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಗೆ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ಅ.8 ರಂದು ಬಂದಿದ್ದು. ವಿಚಾರಣೆ ವೇಳೆ ವಾದವಿವಾದ ನಡೆದಿದ್ದು ಮತ್ತೆ ಮುಂದಿನ ಅ‌‌.13 ಕ್ಕೆ ವಿಚಾರಣೆ ಹೈಕೋರ್ಟ್ ನ್ಯಾಯಪೀಠ ಮುಂದೂಡಿದೆ.

- Advertisement -

Latest News

error: Content is protected !!