Saturday, April 27, 2024
Homeಕರಾವಳಿಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ  ಲಾರಿ ಪಲ್ಟಿ

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ  ಲಾರಿ ಪಲ್ಟಿ

spot_img
- Advertisement -
- Advertisement -

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ನಲ್ಲಿ  ನಡೆದಿದೆ.

ಲಾರಿ ಚಾಲಕನಿಗೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ತೆಗೆದುಕೊಂಡು ಹೋಗುತ್ತಿದ್ದ ರಾತ್ರಿ ವೇಳೆ  ಪಲ್ಟಿ ಹೊಡೆದಿದೆ.

 

- Advertisement -
spot_img

Latest News

error: Content is protected !!