Thursday, June 4, 2026
Homeತಾಜಾ ಸುದ್ದಿಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಏ.11 ರವರೆಗೆ ಕಾಲಾವಕಾಶ

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಏ.11 ರವರೆಗೆ ಕಾಲಾವಕಾಶ

- Advertisement -
- Advertisement -

ಬೆಂಗಳೂರು; 18 ವರ್ಷ ಪೂರ್ಣಗೊಳಿಸಿದವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ವೋಟರ್ ಹೆಲ್ಪ್ಲೈನ್ ಆಯಪ್ ಮೂಲಕ ಆನ್ಲೈನ್ ನೋಂದಣಿ ಕೈಗೊಳ್ಳಬಹುದು.

ಯುವಜನರು ತಮ್ಮ ಬೂತ್ ಮಟ್ಟದ ಅಧಿಕಾರಿ ಅಥವಾ ಮತದಾರರ ಸಹಾಯ ಕೇಂದ್ರವನ್ನು ಸಹ ಸಂಪರ್ಕಿಸಬಹುದಾಗಿದೆ. ಇಲ್ಲವಾದಲ್ಲಿ ಸಹಾಯವಾಣಿ 1950 ಸಂಖ್ಯೆಗೆ ಸಂಪರ್ಕಿಸಬಹುದು.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಏ.11ರ ಮಂಗಳವಾರ ಕೊನೆ  ದಿನವಾಗಿದ್ದು, ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಚುನಾವಣಾ ಗುರುತಿನ ಚೀಟಿ ಪಡೆದು ಸಧೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ತಮ್ಮ ಹಕ್ಕು ಚಲಾಯಿಸಬೇಕು.

- Advertisement -

Latest News

error: Content is protected !!