Monday, May 6, 2024
Homeಕರಾವಳಿಉಡುಪಿಗಂಗೊಳ್ಳಿ: ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ನೇಣಿಗೆ ಶರಣು

ಗಂಗೊಳ್ಳಿ: ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ನೇಣಿಗೆ ಶರಣು

spot_img
- Advertisement -
- Advertisement -

ಗಂಗೊಳ್ಳಿ: ಅನಾರೋಗ್ಯದ ಕಾರಣ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಗುಜ್ಜಾಡಿ ಗ್ರಾಮದ ಬೆಣ್ಣೆಗೆರೆ ಪರಿಸರದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಗೋಪಾಲ ಪೂಜಾರಿ ಆತ್ಮಹತ್ಯೆ ಮಾಡಿಕೊಂಡವರು. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!