Saturday, June 6, 2026
Homeತಾಜಾ ಸುದ್ದಿವಿಟ್ಲ: ಅನಾರೋಗ್ಯದಿಂದ ಬೇಸತ್ತು ಮಹಿಳೆ ಆತ್ಮಹತ್ಯೆ

ವಿಟ್ಲ: ಅನಾರೋಗ್ಯದಿಂದ ಬೇಸತ್ತು ಮಹಿಳೆ ಆತ್ಮಹತ್ಯೆ

- Advertisement -
- Advertisement -

ವಿಟ್ಲ: ಅನಾರೋಗ್ಯದಿಂದ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಮಣಿಮುಂಡ ಎಂಬಲ್ಲಿ ನಡೆದಿದೆ.

ಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಬೇಸರಗೊಂಡ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!