Friday, May 3, 2024
Homeತಾಜಾ ಸುದ್ದಿಇಂದು ಬಿಜೆಪಿ ಸೇರಲಿರುವ ಹಿರಿಯ ನಟ ಅನಂತ್ ನಾಗ್

ಇಂದು ಬಿಜೆಪಿ ಸೇರಲಿರುವ ಹಿರಿಯ ನಟ ಅನಂತ್ ನಾಗ್

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ರಾಜ್ಯ ಹಾಗೂ ಕೇಂದ್ರ ನಾಯಕರು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಜೊತೆಗೆ ಪಕ್ಷ ಸೇರ್ಪಡೆ ಕಾರ್ಯಕ್ರಮ ಕೂಡ ಜೋರಾಗಿಯೇ ನಡೆಯುತ್ತಿದೆ.

ಹೀಗಿರುವಾಗಲೇ ಈ ನಡುವೆಯೇ ಸ್ಯಾಂಡಲ್‌ ವುಡ್‌ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತ್‌ ನಾಗ್‌ ಅವರು ಇಂದು ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಸಂಜೆ 4.30ಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್​ ನೇತೃತ್ವದಲ್ಲಿ ಪಕ್ಷಕ್ಕೆ ಸೇರಲಿದ್ದಾರೆ. ಈ ವೇಳೆ ಬಿಜೆಪಿ ನಾಯಕರಾದ ಸಚಿವ ಮುನಿರತ್ನ, ಡಾ. ಸುಧಾಕರ್‌, ಬಿ.ಎಸ್‌ ಯಡಿಯೂರಪ್ಪ ಸೇರಿದಂತೆ ಮುಂತಾದವರು ಇರಲಿದ್ದಾರೆ.

- Advertisement -
spot_img

Latest News

error: Content is protected !!