Saturday, May 4, 2024
Homeಕರಾವಳಿಉಡುಪಿಇಂದು ಸಂಜೆ ಕಾಪು ಪೇಟೆಯಲ್ಲಿ ಮಾಜಿ ಐಪಿಎಸ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಅಭ್ಯರ್ಥಿಗಳ ಪರ...

ಇಂದು ಸಂಜೆ ಕಾಪು ಪೇಟೆಯಲ್ಲಿ ಮಾಜಿ ಐಪಿಎಸ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಅಭ್ಯರ್ಥಿಗಳ ಪರ ರೋಡ್ ಶೋ !

spot_img
- Advertisement -
- Advertisement -

ಕಾಪು: ಕಾಪು ಪುರಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ ಅವರು ಇಂದು ಸಂಜೆ 7 ಗಂಟೆಗೆ ಕಾಪು ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ.

ತದನಂತರ ಕಾಪು ಪೇಟೆಯಿಂದ ಜನಾರ್ದನ ದೇವಸ್ಥಾನದವರೆಗೆ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ನಡೆಸಲಿರುವರು ಎಂದು ಬಿಜೆಪಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -
spot_img

Latest News

error: Content is protected !!