Friday, June 26, 2026
Homeಕರಾವಳಿಇಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ

ಇಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ

- Advertisement -
- Advertisement -

ಮಂಗಳೂರು: ಇಂದು ಸಿಎಂ ಬಸವರಾಜ ಬೊಮ್ಮಾಯಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 6.05 ಕ್ಕೆ ಮೈಸೂರಿನಿಂದ ವಿಮಾನ ಮೂಲಕ ಮಂಗಳೂರಿಗೆ ತಲುಪಲಿದ್ದಾರೆ.

ಬಂಟ್ವಾಳ ಕಲ್ಲಡ್ಕ ಶ್ರೀರಾಮ ವಿದ್ಯಾ ಟ್ರಸ್ಟ್ ಆಯೋಜಿಸಿರುವ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕೋತ್ಸವ ಉದ್ಘಾಟಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ರಾತ್ರಿ 9.05 ಕ್ಕೆ ಮಂಗಳೂರು ಅಂತಾರಾಷ್ಟ್ರೀ ಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

- Advertisement -

Latest News

error: Content is protected !!