Thursday, June 4, 2026
Homeಪ್ರಮುಖ-ಸುದ್ದಿರಾಜ್ಯದಲ್ಲಿಂದು ಹೊಸ ದಾಖಲೆ ಬರೆದ ಕೊರೊನಾ, 7883 ಹೊಸ ಪ್ರಕರಣಗಳು ಪತ್ತೆ

ರಾಜ್ಯದಲ್ಲಿಂದು ಹೊಸ ದಾಖಲೆ ಬರೆದ ಕೊರೊನಾ, 7883 ಹೊಸ ಪ್ರಕರಣಗಳು ಪತ್ತೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 7883 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 1,96,494 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 113 ಮಂದಿ ಮೃತಪಟ್ಟಿದ್ದು ಇದುವರೆಗೆ 3511 ಜನ ಸಾವನ್ನಪ್ಪಿದ್ದಾರೆ. ಇವತ್ತು ಒಂದೇ ದಿನ 7034 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 80,342 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 2802 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 23 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!