Tuesday, May 7, 2024
Homeತಾಜಾ ಸುದ್ದಿಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ

ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ

spot_img
- Advertisement -
- Advertisement -

ನವದೆಹಲಿ : ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಇಂದು ಸಂಜೆ 4 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನಿವಾಸದಲ್ಲಿ ರಾಜ್ಯ ಬಿಜೆಪಿ ನಾಯಕರ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತದೆ.ನಂತರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ, ಯಾವುದೇ ಗೊಂದಲ ಇಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

- Advertisement -
spot_img

Latest News

error: Content is protected !!