Wednesday, June 24, 2026
Homeತಾಜಾ ಸುದ್ದಿಇಂದು ಹೈದರಾಬಾದ್ ನಗರ ಪಾಲಿಕೆ ಚುನಾವಣೆಯ ಫಲಿತಾಂಶ- 30 ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ!..

ಇಂದು ಹೈದರಾಬಾದ್ ನಗರ ಪಾಲಿಕೆ ಚುನಾವಣೆಯ ಫಲಿತಾಂಶ- 30 ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ!..

- Advertisement -
- Advertisement -

ಹೈದರಾಬಾದ್: ಇಲ್ಲಿನ ಹೈದರಾಬಾದ್ ನಗರ ಪಾಲಿಕೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾಗಿದೆ.ಡಿ.1 ರಂದು ಒಟ್ಟು 150 ವಾರ್ಡ್’ಗಳ ಜಿಹೆಚ್‌ಎಂಸಿ ಚುನಾವಣೆಗೆ ಮತದಾನ ನಡೆದಿತ್ತು. ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಮತಪತ್ರಗಳನ್ನು ಬಳಸಿ ಚುನಾವಣೆ ನಡೆಸಲಾಗಿತ್ತು.


ಮತಎಣಿಕೆಯ ನಂತರ ಚುನಾವಣಾ ಕಣದಲ್ಲಿ ಸ್ಪರ್ಧಿಸಿದ ಒಟ್ಟು 1,122 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ವಾಗಲಿದೆ., 30 ಮತ ಎಣಿಕೆ ಕೇಂದ್ರಗಳಲ್ಲಿ 8,152 ಸಿಬ್ಬಂದಿ ಮತ ಎಣಿಕೆ ನಡೆಸುತ್ತಿದ್ದು ಜನ ಫಲಿತಾಂಶಕ್ಕೆ ಎದುರು ನೋಡುತ್ತಿದ್ದಾರೆ.

- Advertisement -

Latest News

error: Content is protected !!