Friday, October 4, 2024
Homeತಾಜಾ ಸುದ್ದಿಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

spot_img
- Advertisement -
- Advertisement -

ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರು ಮಾಜಿ ಸಿಎ ಹೆಚ್ಡಿಕೆ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಸಂಜೆ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.ಕಳೆದ 2 ದಿನಗಳ ಹಿಂದೆ ನಗರದ ಅಪೋಲೋ ಆಸ್ಪತ್ರೆಗೆ ಕುಮಾರಸ್ವಾಮಿಯವರನ್ನು ದಾಖಲಿಸಲಾಗಿತ್ತು.

ಈಗಾಗಲೇ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸೇರಿದಂತೆ ಹಲವು ನಾಯಕರು ಭೇಟಿಯಾಗಿ ಎಚ್ಡಿಕೆ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲು ಹಾರೈಸಿದ್ದರು.

- Advertisement -
spot_img

Latest News

error: Content is protected !!