Thursday, June 25, 2026
Homeತಾಜಾ ಸುದ್ದಿಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ

ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ

- Advertisement -
- Advertisement -

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಇಂದು ಮದ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.

ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ. ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಕೊನೆಯ ದಿನವಾಗಿದ್ದು, ಶ್ರೀಗಳಿಗೆ ಬೇಲಾ ಅಥವಾ ಜೈಲಾ ಕಾದು ನೋಡಬೇಕಾಗಿದೆ.

ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

- Advertisement -

Latest News

error: Content is protected !!