Thursday, May 16, 2024
Homeತಾಜಾ ಸುದ್ದಿಇಂದು ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ಮುರುಘಾ ಶ್ರೀ ವಿಚಾರಣೆ

ಇಂದು ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ಮುರುಘಾ ಶ್ರೀ ವಿಚಾರಣೆ

spot_img
- Advertisement -
- Advertisement -

ಚಿತ್ರದುರ್ಗ : ಅಪ್ರಾಪ್ತರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಮುರುಘಾಶ್ರೀಗಳನ್ನು ಇಂದು ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ. ಹೀಗಾಗಿ ಚಿತ್ರದುರ್ಗದ ಡಿವೈಎಸ್ ಪಿ ಕಚೇರಿ ಸುತ್ತಮುತ್ತ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ. ಡಿವೈಎಸ್ ಪಿ ಕಚೇರಿ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

- Advertisement -
spot_img

Latest News

error: Content is protected !!