Friday, June 5, 2026
Homeತಾಜಾ ಸುದ್ದಿಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ

ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ

- Advertisement -
- Advertisement -

ಬೆಂಗಳೂರು : ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಾಹಿತಿ ನೀಡಿದ್ದಾರೆ.   ಇಂದು ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್‌ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ’ ಎಂದಿದ್ದಾರೆ.

ಫಲಿತಾಂಶ ವೀಕ್ಷಿಸುವುದು ಹೇಗೆ?

ಮೊದಲಿಗೆ karresults.nic.in ವೆಬ್ ಸೈಟ್ ಗೆ ಭೇಟಿ ನೀಡಿ

ಪರದೆಯ ಮೇಲೆ ಕಾಣುವ ಫಲಿತಾಂಶದ ಲಿಂಕ್ ಅನ್ನು ಕ್ಲಿಕ್ ಮಾಡಿ, ನಿಮ್ಮ ವಿವರಗಳನ್ನು ನಮೂದಿಸಿ

ವಿವರಗಳನ್ನು ನಮೂದಿಸಿದ ಬಳಿಕ  ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ

ಆಗ ನಿಮ್ಮ ಫಲಿತಾಂಶವು ಪರದೆಯ ಮೇಲೆ ಕಾಣುತ್ತದೆ.

ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್ ಲೋಡ್ ಮಾಡಿ.

- Advertisement -

Latest News

error: Content is protected !!