Sunday, May 5, 2024
Homeತಾಜಾ ಸುದ್ದಿಇಂದು ಬೆಳಗ್ಗೆ 10 ಗಂಟೆಗೆ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟ

ಇಂದು ಬೆಳಗ್ಗೆ 10 ಗಂಟೆಗೆ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟ

spot_img
- Advertisement -
- Advertisement -

ಬೆಂಗಳೂರು: ಇಂದು ಬೆಳಗ್ಗೆ 10 ಗಂಟೆಗೆ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

ಇಂದು ಬೆಳಿಗ್ಗೆ 10 ಗಂಟೆಗೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯ ಜಾಲತಾಣ https://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!