Thursday, June 25, 2026
Homeಕರಾವಳಿಮಂಗಳೂರು: ಇಂದು ವಿಧಾನಸಭಾಧ್ಯಕ್ಷರ ಜಿಲ್ಲಾ ಪ್ರವಾಸ

ಮಂಗಳೂರು: ಇಂದು ವಿಧಾನಸಭಾಧ್ಯಕ್ಷರ ಜಿಲ್ಲಾ ಪ್ರವಾಸ

- Advertisement -
- Advertisement -

ಮಂಗಳೂರು: ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಜೂ.4ರ ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.


ವಿವರ ಇಂತಿದೆ:
ಜೂ.4ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಉಡುಪಿಯಿಂದ ಹೊರಟು ಮಧ್ಯಾಹ್ನ 12.30ಕ್ಕೆ ಮಂಗಳೂರಿನ ಸರ್ಕ್ಯೂಟ್ ಹೌಸ್‌ಗೆ ಆಗಮಿಸಿ ವಾಸ್ತವ್ಯ ಮಾಡುವರು.ಸಂಜೆ 4.45ರಿಂದ 6.30ರ ವರೆಗೆ ನಗರದ ಮಂಗಳಾದೇವಿ ಬಳಿಯಿರುವ ರಾಮಕೃಷ್ಣಮಠ ಆಯೋಜಿಸಿರುವ ಅಮೃತ ಸಂಗಮ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 7.30ಕ್ಕೆ ಮಂಗಳೂರಿನಿಂದ ಕಾಗೇರಿಗೆ ರಸ್ತೆ ಮಾರ್ಗವಾಗಿ ಪ್ರಯಾಣಿಸುವರು ಎಂದು ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!