Thursday, May 9, 2024
Homeತಾಜಾ ಸುದ್ದಿಇಂದು ಸುಪ್ರೀಂ ಕೋರ್ಟ್ ನಿಂದ ಹಿಜಾಬ್ ಕುರಿತ ತೀರ್ಪು ಪ್ರಕಟ

ಇಂದು ಸುಪ್ರೀಂ ಕೋರ್ಟ್ ನಿಂದ ಹಿಜಾಬ್ ಕುರಿತ ತೀರ್ಪು ಪ್ರಕಟ

spot_img
- Advertisement -
- Advertisement -

ನವದೆಹಲಿ: ವಿಶ್ವದಾದ್ಯಂತ ಸದ್ದು ಮಾಡಿದ್ದ ಹಿಜಾಬ್ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಇಂದು ಪ್ರಕಟವಾಗಲಿದೆ. ಬೆಳಗ್ಗೆ 10.30ರ ಸುಮಾರಿಗೆ ಸುಪ್ರೀಂ ಕೋರ್ಟ್​ನಿಂದ ತೀರ್ಪು ಹೊರಬೀಳಲಿದೆ.

ಸರ್ಕಾರ ಶಾಲಾ-ಕಾಲೇಜಿನಲ್ಲಿ ಹಿಜಾಬ್ ಧರಿಸುವುದನ್ನು ಬ್ಯಾನ್ ಮಾಡಿದ್ದು, ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿತ್ತು. ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಲಿದೆ. ಹಾಗಾಗಿ ಇಂದು ಎಲ್ಲರ ಚಿತ್ತ ಸುಪ್ರೀಂ ಕೋರ್ಟ್ ನತ್ತ ನೆಟ್ಟಿದೆ.

- Advertisement -
spot_img

Latest News

error: Content is protected !!